Birbal Review : ಅದೇ ತರ..ಆದರೆ ಇದು ಅದಲ್ಲ..
ಒಂದು ಕೊಲೆಯ ಸುತ್ತ ನಡೆಯುವ ಕ್ರೈಮ್ ಥ್ರಿಲ್ಲರ್ ಸಿನಿಮಾಗಳು ಕನ್ನಡದಲ್ಲಿ ಹೊಸತೇನು ಅಲ್ಲ. ಆದರೂ, ‘ಬೀರ್ ಬಲ್’ ಸಿನಿಮಾ ನೋಡುವಾಗ ಹೊಸತು ಅನಿಸುತ್ತದೆ. ಸಿನಿಮಾದ ನಿರೂಪಣೆ ಹಾಗೂ ಮೇಕಿಂಗ್ ಸ್ಟೈಲ್ ಇಷ್ಟ ಆಗುತ್ತದೆ. ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುವ ಒಂದು ಪಕ್ಕಾ ಸಸ್ಪೆನ್ಸ್ ಸಿನಿಮಾವೇ ‘ಬೀರ್ ಬಲ್’.
Facebook Comments

Leave a Reply

Close Menu