Seetharama Kalyana Review : ‘ಸೀತಾರಾಮ ಕಲ್ಯಾಣ’, ಇದು ಎಲ್ಲದರ ಮಿಶ್ರಣ
ಅಮ್ಮ ಮಗಳ ಸೆಂಟಿಮೆಂಟ್, ತಂದೆ ಮಗನ ಬಾಂದವ್ಯ, ನಾಯಕ ನಾಯಕಿಯ ಲವ್ ಸ್ಟೋರಿ, ಗೆಳೆಯರ ಜೊತೆಗಿನ ಕೀಟಲೆ, ಆಗಾಗ ಆಕ್ಷನ್, ಬೇಕಾದಷ್ಟು ಡೈಲಾಗ್ಸ್ ಈ ಎಲ್ಲದರ ಮಿಶ್ರಣವೇ ‘ಸೀತಾರಾಮ ಕಲ್ಯಾಣ’. ಮನರಂಜನೆ ದೃಷ್ಟಿಯಿಂದ ಮಾಡಿರುವ ಈ ಚಿತ್ರ ಒಂದು ಫ್ಯಾಮಿಲಿ ಸಿನಿಮಾ.
Facebook Comments

Leave a Reply

Close Menu